ಮಾಡ ಹಾಗಲಕಾಯಿ ಬಗ್ಗೆ ಗೊತ್ತಾ.? ಇದರ ಅದ್ಭುತ ಆರೋಗ್ಯ ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ..?

ಎಲೆ ಹಸಿರು ಬಣ್ಣದಲ್ಲಿ ದುಂಡಗೆ, ಮುಳ್ಳುಮುಳ್ಳಿನಿಂದ ಕೂಡಿರುವ ಮಾಡ ಹಾಗಲವನ್ನೇ ಮೂಡಹಾಗಲ ಎಂದೂ ಕರೆಯುತ್ತಾರೆ. ಇವು ಮಲೆನಾಡಿನಲ್ಲಿ ಹೆಚ್ಚಾಗಿ ಸಿಗುತ್ತವೆ. ಇದು ಆರೋಗ್ಯದ ಗಣಿ ಎನ್ನಬಹುದು. ಈ ತರಕಾರಿಯಲ್ಲಿ ಕ್ಯಾಲರಿಗಳು ಕಡಿಮೆ ಪ್ರಮಾಣದಲ್ಲಿದ್ದು ಫೈಬರ್ ಅಂಶ, ಆಂಟಿ ಆಕ್ಸಿಡೆಂಟ್‌ಗಳು ಅಧಿಕ ಪ್ರಮಾಣದಲ್ಲಿರುತ್ತದೆ. ಮಾಡ ಹಾಗಲಕಾಯಿಯ ಆರೋಗ್ಯ ಪ್ರಯೋಜನಗಳು ಇಲ್ಲಿವೆ: ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ: ಕಂಟೋಲದಲ್ಲಿ ವಿಟಮಿನ್ ಎ ಹೇರಳವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಇದು ನಿಮ್ಮ ಕಣ್ಣಿನ ಸ್ನಾಯುಗಳನ್ನು ಬಲಪಡಿಸಲು ಮತ್ತು ನಿಮ್ಮ ದೃಷ್ಟಿಗೆ ಸಂಬಂಧಿಸಿದ … Continue reading ಮಾಡ ಹಾಗಲಕಾಯಿ ಬಗ್ಗೆ ಗೊತ್ತಾ.? ಇದರ ಅದ್ಭುತ ಆರೋಗ್ಯ ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ..?