Uses Of Ginger: ಶುಂಠಿ ಚಹಾ ಕುಡಿಯೋದರ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ..!?
ಹಿಂದಿನ ಕಾಲದಿಂದಲೂ ಭಾರತೀಯ ಅಡುಗೆಗಳಲ್ಲಿ ಅಷ್ಟೇ ಏಕೆ ಇಡೀ ವಿಶ್ವದ ತುಂಬೆಲ್ಲಾ ಅಡುಗೆಗಳಲ್ಲಿ ಒಗ್ಗರಣೆಯ ಜೊತೆಗೆ ತನ್ನ ಸ್ನೇಹಿತ ಬೆಳ್ಳುಳ್ಳಿಯ ಜೊತೆಗೆ ರುಚಿಯ ಸಾಮ್ರಾಜ್ಯದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಭಾರತದ ಏಕೈಕ ತರಕಾರಿ ಈ ಶುಂಠಿ. ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ಈಗಲೂ ಸಹ ತಲೆನೋವು ಬಂದರೆ ಶುಂಠಿ ಚಹಾ ಕೇಳುವುದು ರೂಢಿಯಲ್ಲಿದೆ. ಇದಕ್ಕೆ ಕಾರಣ ಶುಂಠಿಯಲ್ಲಿರುವ ಅದ್ಭುತ ಮತ್ತು ಚಮತ್ಕಾರಿ ಗುಣಲಕ್ಷಣಗಳು. ಮನುಷ್ಯ ಶುಂಠಿಯನ್ನು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದಾನೆ ಎಂದರೆ ಇಂದಿಗೂ ಸಹ ಬೆಳಗಿನ … Continue reading Uses Of Ginger: ಶುಂಠಿ ಚಹಾ ಕುಡಿಯೋದರ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ..!?
Copy and paste this URL into your WordPress site to embed
Copy and paste this code into your site to embed