Papaya Seeds Benefits: ಪರಂಗಿ ಹಣ್ಣಿನ ಬೀಜದಿಂದ ಸಿಗೋ ಲಾಭ ಕೇಳಿದ್ರೆ ನೀವು ಅಚ್ಚರಿ ಪಡ್ತೀರಾ!?

ಪಪ್ಪಾಯಿ ಹಣ್ಣು ಅತ್ಯಂತ ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಲ್ಲಿ ಒಂದಾಗಿದ್ದು, ಇದು ಹೃದಯ, ಕಣ್ಣಿನ ಮತ್ತು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಅಂತ ಹೇಳುವುದನ್ನು ನಾವೆಲ್ಲಾ ಚಿಕ್ಕವರಾಗಿದ್ದಾಗಿನಿಂದಲೂ ಅನೇಕ ಬಾರಿ ಕೇಳುತ್ತಲೇ ಬೆಳೆದಿದ್ದೇವೆ. CBI ಅಧಿಕಾರಿ ಸೋಗಿನಲ್ಲಿ ವೃದ್ಧರೊಬ್ಬರಿಗೆ ವಂಚನೆ: ಇಬ್ಬರು ಖತರ್ನಾಕ್ ಗಳು ಅರೆಸ್ಟ್! ಪ್ರತಿಯೊಬ್ಬರೂ ಪಪ್ಪಾಯಿ ಹಣ್ಣುಗಳನ್ನು ತಿನ್ನುವಾಗ ಅದರ ಬೀಜಗಳನ್ನು ಬಿಸಾಡುತ್ತೇವೆ. ಆದರೆ ನಿಮಗೆ ಗೊತ್ತಾ ಪಪ್ಪಾಯಿ ಹಣ್ಣಿನ ಬೀಜಗಳಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಅವು ಪಪೈನ್‌ನಂತಹ ಶಕ್ತಿಯುತ ಕಿಣ್ವಗಳಿಂದ ತುಂಬಿರುತ್ತವೆ. ಇದು ಜೀರ್ಣಕ್ರಿಯೆಗೆ ಸಹಾಯ … Continue reading Papaya Seeds Benefits: ಪರಂಗಿ ಹಣ್ಣಿನ ಬೀಜದಿಂದ ಸಿಗೋ ಲಾಭ ಕೇಳಿದ್ರೆ ನೀವು ಅಚ್ಚರಿ ಪಡ್ತೀರಾ!?