ಅಬ್ಬಬ್ಬಾ.. ಸೂಪರ್ ಯೋಜನೆ:‌ ತಿಂಗಳಿಗೆ 1500 ರೂಪಾಯಿ ಉಳಿಸಿ, 31 ಲಕ್ಷ ಗಳಿಸಬಹುದು! ಹೇಗೆ ಗೊತ್ತಾ..?

ಮೊದಲೆಲ್ಲ ಪೋಸ್ಟ್‌ ಆಫೀಸ್‌ ಎಂದರೆ ಪತ್ರ ವ್ಯವಹಾರ ಮಾತ್ರ ಇತ್ತು. ಆದರೀಗ, ಅಂಚೆ ಕಚೇರಿಗಳು ಬ್ಯಾಂಕ್‌ಗಳಾಗಿಯೂ ಮಾರ್ಪಾಡಾಗಿರುವುದರಿಂದ ಪೋಸ್ಟ್‌ ಆಫೀಸ್‌ಗಳಿಗೆ ಹೆಚ್ಚಿನ ಜನ ತೆರಳುವ, ವಹಿವಾಟು ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ, ಪೋಸ್ಟ್‌ ಆಫೀಸ್‌ ಬ್ಯಾಂಕ್‌ಗಳಲ್ಲಿ ಉಳಿತಾಯ ಯೋಜನೆಗಳಿಗೆ ಆಕರ್ಷಕ ಬಡ್ಡಿಯೂ ಸಿಗುವುದರಿಂದ ಹೆಚ್ಚಿನ ಜನ ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಮೂಲಕ ಲಾಭ ಗಳಿಸುತ್ತಿದ್ದಾರೆ. ಅಂಚೆ ಕಚೇರಿ ಗ್ರಾಮ್ ಸುರಕ್ಷಾ ಯೋಜನೆ ಕೂಡ ಒಂದು. ಇದು ಜೀವ ವಿಮಾ ಯೋಜನೆಯಾಗಿದ್ದು, ಕಡಿಮೆ ಅಪಾಯ ಹಾಗೂ ಹೆಚ್ಚಿನ … Continue reading ಅಬ್ಬಬ್ಬಾ.. ಸೂಪರ್ ಯೋಜನೆ:‌ ತಿಂಗಳಿಗೆ 1500 ರೂಪಾಯಿ ಉಳಿಸಿ, 31 ಲಕ್ಷ ಗಳಿಸಬಹುದು! ಹೇಗೆ ಗೊತ್ತಾ..?