WPL 2025: ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ!

ಮುಂಬೈ ವಿರುದ್ಧದ WPL ಪಂದ್ಯದಲ್ಲಿ ಡೆಲ್ಲಿಗೆ ಭರ್ಜರಿ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 123 ರನ್‌ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಡೆಲ್ಲಿ 1 ವಿಕೆಟ್‌ ನಷ್ಟಕ್ಕೆ 124 ರನ್‌ ಗಳಿಸಿತು. ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭ: ಆಲ್ ದಿ ಬೆಸ್ಟ್ ಮಕ್ಕಳೇ! ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಮತ್ತು ನಾಯಕಿ ಮೆಗ್ ಲ್ಯಾನಿಂಗ್ ಮೊದಲ ವಿಕೆಟಿಗೆ 85 ರನ್‌ ಜೊತೆಯಾಟವಾಡುವಾಗಲೇ ಡೆಲ್ಲಿ … Continue reading WPL 2025: ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ!