WPL 2025: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್‌ಗೆ 33 ರನ್‌ಗಳ ಜಯ!

ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಡಬ್ಲುಪಿಎಲ್ನ 8ನೇ ಪಂದ್ಯವನ್ನು 33 ರನ್ ಗಳ ಅಂತರದಿಂದ ಗೆದ್ದುಕೊಂಡಿತು. ಬಿಬಿಎಂಪಿ ನಡೆಸಿದ “ನಮ್ಮ ರಸ್ತೆ 2025” ಕಾರ್ಯಕ್ರಮ ಯಶಸ್ವಿ ಮುಕ್ತಾಯ! ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಯುಪಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 177 ರನ್‌ ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ 19.3 ಓವರ್‌ಗಳಲ್ಲಿ 144 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗೆಲುವಿನೊಂದಿಗೆ ಯುಪಿ … Continue reading WPL 2025: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್‌ಗೆ 33 ರನ್‌ಗಳ ಜಯ!