WPL 2025: RCB ವಿರುದ್ಧ ಗೆದ್ದು ಬೀಗಿದ ಯುಪಿ ವಾರಿಯರ್ಸ್!

RCB ವಿರುದ್ಧ ಯುಪಿ ವಾರಿಯರ್ಸ್ ಗೆದ್ದು ಬೀಗಿದೆ. ಮಹಿಳಾ ಪ್ರೀಮಿಯರ್‌ ಲೀಗ್‌ ಇತಿಹಾಸದಲ್ಲಿ ನಡೆದ ಮೊದಲ ಸೂಪರ್‌ ಓವರ್‌ನಲ್ಲಿ ಯುಪಿ ವಾರಿಯರ್ಸ್‌ ಆರ್‌ಸಿಬಿ ವಿರುದ್ಧ ಗೆದ್ದು ಬೀಗಿದೆ. ಸೋಫಿ ಎಕ್ಲೆಸ್ಟೋನ್ ಅವರ ಆಲ್‌ರೌಂಡರ್‌ ಆಟದ ಪ್ರದರ್ಶನದಿಂದ ತವರಿನಲ್ಲಿ ಆರ್‌ಸಿಬಿ ಸೋತಿದೆ. ಹಾಸನದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ! ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ … Continue reading WPL 2025: RCB ವಿರುದ್ಧ ಗೆದ್ದು ಬೀಗಿದ ಯುಪಿ ವಾರಿಯರ್ಸ್!