BAJRANG PUNIA: ಕುಸ್ತಿಪಟು ಭಜರಂಗ್‌ ಪೂನಿಯಾ ಅಮಾನತು ಮಾಡಿದ NADA..!

ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಅಮಾನತು ಮಾಡಿದೆ. ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಮತ್ತೆ ಅಮಾನತು ಮಾಡಿದೆ. ನೆಟ್ ಪರೀಕ್ಷೆ ಅಕ್ರಮ… ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ…! ಮಾರ್ಚ್ 10 ರಂದು ಸೋನಿಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಭಜರಂಗ್ ಪುನಿಯಾ ಮೂತ್ರದ ಮಾದರಿಯನ್ನು ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಭವಿಷ್ಯದ ಯಾವುದೇ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅಮಾನತುಗೊಳಿಸುವ ಆದೇಶವನ್ನು ನಾಡಾ ಹೊರಡಿಸಿದೆ. ಈ ಅಮಾನತು ನಿರ್ಧಾರ ಈ … Continue reading BAJRANG PUNIA: ಕುಸ್ತಿಪಟು ಭಜರಂಗ್‌ ಪೂನಿಯಾ ಅಮಾನತು ಮಾಡಿದ NADA..!