Paris Olympics 2024: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕುಸ್ತಿಪಟು ವಿನೇಶ್ ಫೋಗಟ್

ಪ್ಯಾರಿಸ್: ವಿನೇಶ್ ಫೋಗಟ್ (Vinesh Phogat) ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯವನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ. Paris Olympics: ಪುರುಷರ ಜಾವೆಲಿನ್ ಫೈನಲ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ ಮಂಗಳವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics 2024) ವಿನೇಶ್ ಫೋಗಟ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಉಕ್ರೇನ್‌ನ (3 ಬಾರಿ CWG ಚಿನ್ನದ ಪದಕ ವಿಜೇತೆ) ಒಕ್ಸಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸುವ ಮೂಲಕ ಸೆಮಿಫೈನಲ್ ತಲುಪಿದರು. … Continue reading Paris Olympics 2024: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕುಸ್ತಿಪಟು ವಿನೇಶ್ ಫೋಗಟ್