Siddaramaiah: ಪ್ರಜ್ವಲ್ ಬಗ್ಗೆ ಪ್ರಧಾನಿಗೆ ಪತ್ರ ಬರೆದು ಸಾಕಾಗಿದೆ, ಉತ್ತರ ಇಲ್ಲ – ಸಿದ್ದರಾಮಯ್ಯ

ಬೆಂಗಳೂರು:- ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದತಿ ಕುರಿತು ಪ್ರಧಾನಿಗೆ ಎರಡು ಪತ್ರ ಬರೆದ್ರೂ ಉತ್ತರ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆಗಾಗ ಹೊಟ್ಟೆ ನೋವು ಕಾಡ್ತಿದ್ಯಾ!?.. ಎಚ್ಚರ ನಿರ್ಲಕ್ಷಿಸುವುದು ಡೇಂಜರ್! ಈ ಸಂಬಂಧ ಮಾತನಾಡಿದ ಅವರು, ಏಪ್ರಿಲ್ 27ಕ್ಕೆ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ದೇಶ ಬಿಟ್ಟು ಹೋಗಿದ್ದಾರೆ. ಅವರು ಬೇರೆ ದೇಶಕ್ಕೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಆರೋಪಿಯನ್ನ ಸುರಕ್ಷಿತವಾಗಿ ಇರಿಸಬೇಕಲ್ಲವಾ? ಅದಕ್ಕಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪತ್ರ ಬರೆದಿದ್ದೇನೆ. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ … Continue reading Siddaramaiah: ಪ್ರಜ್ವಲ್ ಬಗ್ಗೆ ಪ್ರಧಾನಿಗೆ ಪತ್ರ ಬರೆದು ಸಾಕಾಗಿದೆ, ಉತ್ತರ ಇಲ್ಲ – ಸಿದ್ದರಾಮಯ್ಯ