ವೈ ಹುಣಸೇನಹಳ್ಳಿ ಗ್ರಾ ಪಂ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು!

ಶಿಡ್ಲಘಟ್ಟ: ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾ ಪಂ ಅಧ್ಯಕ್ಷ ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮುರುಳಿ ಆಯ್ಕೆ ಆಗಿದ್ದಾರೆ. ಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಚುನಾವಣೆ ಗೆದ್ದಿದ್ದ ವಾರ ಹುಣಸೇನಹಳ್ಳಿ ಗ್ರಾ ಪಂ ಸದಸ್ಯ ರಾಜಪ್ಪ ಕಾಂಗ್ರೆಸ್ ಬೆಂಬಲಿತರಿಗೆ ತಮ್ಮ ಬೆಂಬಲ ಸೂಚಿಸುವ ಮೂಲಕ ಗೆಲುವಿನ ರುವಾರಿಯಾದರು. ಒಟ್ಟು 17 ಸದಸ್ಯರ ಪೈಕಿ ಜೆಡಿಎಸ್ ನ 9 ಸದಸ್ಯರಲ್ಲಿ ಒಬ್ಬರು … Continue reading ವೈ ಹುಣಸೇನಹಳ್ಳಿ ಗ್ರಾ ಪಂ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು!