ಯಾದಗಿರಿ PSI ಅನುಮಾನಾಸ್ಪದ ಸಾವು ಕೇಸ್: ಶಾಸಕ ಚೆನ್ನಾರೆಡ್ಡಿ ಲೆಟರ್​ ಹೆಡ್​​ ಪತ್ತೆ!

ಯಾದಗಿರಿ:- ಯಾದಗಿರಿ PSI ಅನುಮಾನಾಸ್ಪದ ಸಾವು ಕೇಸ್ ಗೆ ಸಂಬಧಪಟ್ಟಂತೆ ಶಾಸಕ ಚೆನ್ನಾರೆಡ್ಡಿ ಲೆಟರ್​ ಹೆಡ್​​ ಪತ್ತೆಯಾಗಿದೆ. Breaking News: ಫುಡ್ ಡೆಲಿವರಿ ಮಾಡಿ ಹೆಲ್ಮೆಟ್ ಕದ್ದು ಎಸ್ಕೇಪ್ ಆದ ಡೆಲಿವರಿ ಬಾಯ್! ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಲೆಟರ್ ಹೆಡ್ ನೀಡಿದ್ದರು. ಈ ಲೆಟರ್​ … Continue reading ಯಾದಗಿರಿ PSI ಅನುಮಾನಾಸ್ಪದ ಸಾವು ಕೇಸ್: ಶಾಸಕ ಚೆನ್ನಾರೆಡ್ಡಿ ಲೆಟರ್​ ಹೆಡ್​​ ಪತ್ತೆ!