MP Election: ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಮನೆಗೆ ಭೇಟಿ ನೀಡಿದ ಯದುವೀರ್!

ಮೈಸೂರು:- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿದರು. ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ, ಡಿಸಿ ಮೊದಲು ಬೌಲಿಂಗ್! ಹಿರಿಯ ನಾಯಕನ ಮನೆ ಹೆಣ್ಣುಮಕ್ಕಳು ಅರತಿ ಬೆಳಗಿ ಯದುವೀರ್ ರನ್ನು ಬರ ಮಾಡಿಕೊಂಡರು. ಕುಟುಂಬದ ಸದಸ್ಯರೊಬ್ಬರು ಬೋಕೆಯನ್ನು ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿಗೆ ನೀಡಿದರು. ಅವರನ್ನು ಬರಮಾಡಿಕೊಳ್ಳಲು ವಿಶ್ವನಾಥ್ ಮನೆಯಂಗಳಕ್ಕೆ ಬಂದರು. ಯದುವೀರ್ ಅವರು ವಿಶ್ವನಾಥ್ ಮನೆಗೆ ಬಂದಿದ್ದು ವಿಶೇಷ ಅನಿಸಲು … Continue reading MP Election: ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಮನೆಗೆ ಭೇಟಿ ನೀಡಿದ ಯದುವೀರ್!