Share Facebook Twitter LinkedIn Pinterest Email ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಎಪಿಎಂಸಿ ಸಮಿತಿಗೆ ಅಧ್ಯಕ್ಷರಾಗಿ ಬಸವರಾಜ ಯಕಲಾಸಪುರ ಹಾಗೂ ಉಪಾಧ್ಯಕ್ಷರಾಗಿ ರಾಜಶೇಖರ ಬತ್ಲಿ ನೇಮಕಗೊಂಡಿದ್ದಾರೆ. ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಬಳಿಗಾರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರೇಣುಕಾಸ್ವಾಮಿ ಸ್ವಾಮಿ ಕುಟುಂಬಕ್ಕೆ ಹಣ ಕೊಟ್ರಾ ನಟ ದರ್ಶನ್!? ಕಾಶೀನಾಥ್ ಶಿವನಗೌಡ್ರು ಹೇಳಿದ್ದೇನು..?January 16, 2025