” ಯಲಾಕುನ್ನಿ” ಟೀಸರ್ ಗೆ ಮೆಚ್ಚುಗೆಯ ಮಹಾಪೂರ: ಟೀಸರ್ ವೈರಲ್!

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಯಲಾಕುನ್ನಿ” ಚಿತ್ರದ ಟೀಸರ್ ಇತ್ತೀಚೆಗೆ ನಡೆದ “ಗಿಚ್ಚಿ ಗಿಲಿಗಿಲಿ” ಫೈನಲ್ ನಲ್ಲಿ ಬಿಡುಗಡೆಯಾಯಿತು. Kalaburgi: ನಾಗಮಂಗಲ ಹೊತ್ತಿ ಉರಿತಾ ಇದ್ಯಾ?CM ಸಿದ್ದರಾಮಯ್ಯ ಪ್ರಶ್ನೆ! ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ … Continue reading ” ಯಲಾಕುನ್ನಿ” ಟೀಸರ್ ಗೆ ಮೆಚ್ಚುಗೆಯ ಮಹಾಪೂರ: ಟೀಸರ್ ವೈರಲ್!