ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹ!

ಬೆಂಗಳೂರು:- ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. Milk price hike: ಹಾಲಿನ ದರ ಏರಿಕೆ ಅನಿವಾರ್ಯ: ಸಚಿವ ವೆಂಕಟೇಶ್! ಕಲಾಪದಲ್ಲಿ ಚರ್ಚಿಸಿದ ಅವರು, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಬೇಕು. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮತ್ತೆ ಜಾರಿ ಮಾಡಬೇಕು. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಯೋಜನೆಯಡಿ 1 ಲಕ್ಷ ರೂ.ನಲ್ಲಿ 20 ಕುರಿ ಅಥವಾ ಮೇಕೆ ತೆಗೆದುಕೊಳ್ಳುವ ಯೋಜನೆ ಇದಾಗಿದೆ. 20 ಕುರಿ, ಮೇಕೆಗೆ ಹಣ ಕೊಡಲು … Continue reading ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹ!