ಆರೋಗ್ಯ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಯತ್ನಾಳ್ ಕೊಟ್ರೂ ಸ್ಪಷ್ಟನೆ!

ವಿಜಯಪುರ:- ಆರೋಗ್ಯ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ಕೊಟ್ಟಿದ್ದಾರೆ. ನಿಮ್ಮ ಮನೆ ಅಂದರೆ ಯಾವುದು? ಅವರ ಮನೆ ಹಿಂಗಿದೆ ಅಂತಾ ಯಾರಿಗೆ ಗೊತ್ತು, ಕಾಂಗ್ರೆಸ್ ಮನೆಯಲ್ಲಿ ಇರುವವರು ಅರ್ಧ ಪಾಕಿಸ್ತಾನ ಏಜೆಂಟರಿದ್ದಾರೆ. ಕಾಂಗ್ರೆಸ್ಸಿಗರು ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನ ಸಮರ್ಥಿಸಿಕೊಂಡರು, ಅದಕ್ಕೆ ಕಾಂಗ್ರೆಸ್ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ್ದು, ದಿನೇಶ್ ಗುಂಡೂರಾವ್ ಮನೆಯಲ್ಲಿ ಅಂದರೆ ಕಾಂಗ್ರೆಸ್​ನಲ್ಲಿ ಅಂದ ಹಾಗೆ ಎಂದು ಸ್ಪಷ್ಟನೆ ನೀಡಿದರು. MI V/s … Continue reading ಆರೋಗ್ಯ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆಗೆ ಯತ್ನಾಳ್ ಕೊಟ್ರೂ ಸ್ಪಷ್ಟನೆ!