ಜೆಡಿಎಸ್-ಬಿಜೆಪಿ ಮೈಸೂರು ಚಲೋಗೆ ಯತ್ನಾಳ್ ವ್ಯಂಗ್ಯ: ಪಾದಯಾತ್ರೆ ಬಗ್ಗೆ ಬಿಜೆಪಿ ಶಾಸಕ ಹೇಳಿದ್ದೇನು!?

ವಿಜಯಪುರ:- ಜೆಡಿಎಸ್-ಬಿಜೆಪಿ ಮೈಸೂರು ಚಲೋಗೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಆನೇಕಲ್ ನಲ್ಲಿ ಗುಂಡಿನ ಸದ್ದು: ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು! ವಿಜಯೇಂದ್ರ ಕೊರೊನಾ ಸಂದರ್ಭದಲ್ಲಿ ಮಾಡಿದ ಭ್ರಷ್ಟಾಚಾರ ಹೊರಗೆ ಬರಲಿ. ಭ್ರಷ್ಟಾಚಾರ ಮಾಡಿದವರು ಭ್ರಷ್ಟಾಚಾರ ವಿರುದ್ಧ ಮಾಡುತ್ತಿರುವ ಹೋರಾಟಕ್ಕೆ ಬೆಂಬಲ‌ ಇಲ್ಲ ಎಂದು ಬಿಜೆಪಿ ಪಾದಯಾತ್ರೆಗೆ ಟಾಂಗ್ ನೀಡಿದರು. ಡಿಕೆಶಿ-ವಿಜಯೇಂದ್ರ ನಡುವೆ ಅಡ್ಜೆಸ್ಟ್‌ಮೆಂಟ್‌ ಇದೆ. ಅಡ್ಜೆಸ್ಟ್‌ಮೆಂಟ್‌ ಇದೆ ಅನ್ನೋದು 100% ನಿಜ. ಭೋವಿ, ತಾಂಡಾ ನಿಗಮಗಳ ತನಿಖೆ ಆಗಲಿ. ಭ್ರಷ್ಟ ಕುಟುಂಬವನ್ನ ಬಿಜೆಪಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಡಿ. ಸಿದ್ದರಾಮಯ್ಯ, ಡಿಕೆಶಿಗೆ … Continue reading ಜೆಡಿಎಸ್-ಬಿಜೆಪಿ ಮೈಸೂರು ಚಲೋಗೆ ಯತ್ನಾಳ್ ವ್ಯಂಗ್ಯ: ಪಾದಯಾತ್ರೆ ಬಗ್ಗೆ ಬಿಜೆಪಿ ಶಾಸಕ ಹೇಳಿದ್ದೇನು!?