Basanagouda Patil Yatnal: ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಸಾವಿರಾರು ಕೋಟಿ ದುಡ್ಡು ತಿಂದಿದ್ದಾರೆ: ಯತ್ನಾಳ್
ವಿಜಯಪುರ: ಬಿಎಸ್‌ವೈ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ತಿಂದಿದ್ದಾರೆ. ಈ ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನ ತೆರವುಗೊಳಿಸಬೇಕು. ಬಿ.ಎಸ್ ಯಡಿಯೂರಪ್ಪ ಅವರನ್ನ ಯಾವುದೇ ವೇದಿಕೆಗಳಲ್ಲಿ ಕೂರಿಸಬಾರದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನನ್ನನ್ನು ಸ್ಟಾರ್ ಮಾಡುವ ಅವಶ್ಯಕತೆಯಿಲ್ಲ. ಈ ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ. ನೀವು ಹೀರೋ ಆಗಬೇಕು ಅಂದರೆ ಖರ್ಚು ಮಾಡಿ. `ಬಿಜೆಪಿ ಕರ್ನಾಟಕ’ ಎಂದು ಒಂದು ಎಕ್ಸ್ ಖಾತೆ ಇದೆ. ಅದನ್ನು … Continue reading Basanagouda Patil Yatnal: ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಸಾವಿರಾರು ಕೋಟಿ ದುಡ್ಡು ತಿಂದಿದ್ದಾರೆ: ಯತ್ನಾಳ್
Copy and paste this URL into your WordPress site to embed
Copy and paste this code into your site to embed