ಹೈಕೋರ್ಟ್ ನಿಂದ ನಿನ್ನೆ ಬಂದಿರೋದು ಪೊಲಿಟಿಕಲ್‌ ಜಡ್ಜ್‌ಮೆಂಟ್‌: ಜಮೀರ್‌ ಅಹ್ಮದ್!

ಬೆಂಗಳೂರು:- ಹೈಕೋರ್ಟ್ ನಿಂದ ನಿನ್ನೆ ಬಂದಿರೋದು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದು ಜಮೀರ್‌ ಅಹ್ಮದ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ನಿತ್ಯ ಬೆಳಿಗ್ಗೆ ಇದನ್ನು ಕುಡಿದ್ರೆ ಬಿಪಿ-ಶುಗರ್ ಎಲ್ಲಾ ಮಾಯವಾಗಿಬಿಡತ್ತೆ! ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ತಿಳಿಸಿದರು. ನೂರಕ್ಕೆ ನೂರು ಸಿದ್ದರಾಮಯ್ಯ ಅವರ … Continue reading ಹೈಕೋರ್ಟ್ ನಿಂದ ನಿನ್ನೆ ಬಂದಿರೋದು ಪೊಲಿಟಿಕಲ್‌ ಜಡ್ಜ್‌ಮೆಂಟ್‌: ಜಮೀರ್‌ ಅಹ್ಮದ್!