ಗದಗದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ..!

ಗದಗ:- 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಗದುಗಿನ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಜರುಗಿದೆ. ಜೂ. 22 ರಿಂದ 26 ರ ತನಕ ಪಂಚಾಕ್ಷರ ಗವಾಯಿಗಳವರ 80 ನೇ ಪುಣ್ಯಸ್ಮರಣೋತ್ಸವ..! ತನಗಾಗಿ ಮತ್ತು ಸಮಾಜಕ್ಕಾಗಿ ಘೋಷವಾಕ್ಯದೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಯೋಗ ಧ್ಯೇಯದೊಂದಿಗೆ ಯೋಗ ದಿನಾಚರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವೈಶಾಲಿ ಎಂಎಲ್ , ಎಸ್ಪಿ ಬಿ ಎಸ್ ನೇಮಗೌಡ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ಯೋಗ ಪಟುಗಳು … Continue reading ಗದಗದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ..!