ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಲ್ ಅವರು ಕೊರಿಯಾದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಣೆ ಮಾಡುವುದಾಗಿ ಪ್ರಕಟಿಸಿದರು.
ಫೆಂಗಲ್ ಅಬ್ಬರ: ಬೆಂಗಳೂರು, ಕರಾವಳಿ ಜಿಲ್ಲೆಗಳು, ಬೆಂಗಳೂರಿಗೆ 2 ದಿನ ಭಾರೀ ಮಳೆ!
ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಸಮರ ಕಾನೂನನ್ನು ಘೋಷಿಸುತ್ತೇನೆ ಎಂದು ಯೂನ್ ಸುಕ್ ಯೆಲ್ ತಮ್ಮ ಭಾಷಣದಲ್ಲಿ ತಿಳಿಸಿದರು.
ಜನರ ಜೀವನೋಪಾಯವನ್ನು ಪರಿಗಣಿಸದೆ, ವಿರೋಧ ಪಕ್ಷವು ಕೇವಲ ದೋಷಾರೋಪಣೆ ಮಾಡುತ್ತಿದೆ. ವಿಶೇಷ ತನಿಖೆಗಳು ಮತ್ತು ತಮ್ಮ ನಾಯಕನನ್ನು ನ್ಯಾಯದಿಂದ ರಕ್ಷಿಸುವ ಸಲುವಾಗಿ ಆಡಳಿತವನ್ನು ನಿಷ್ಕ್ರಿಯಗೊಳಿಸಿದೆ ಎಂದು ದೂರಿದರು.