ಬಿಜೆಪಿ, ಮೋದಿಯವರ ಚಿಯರ್ ಲೀಡರ್ ಆಗಿದ್ದೀರಿ: HDD ವ್ಯಂಗ್ಯ ಮಾಡಿದ ಸಿದ್ದರಾಮಯ್ಯ!

ಬೆಂಗಳೂರು:- ಪಕ್ಷ ರಾಜಕಾರಣವನ್ನು ಮೀರಿ, ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಪ್ರಧಾನಿ HD ದೇವೇಗೌಡರಿಗೆ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ: ಪ್ರೀತಿಯ ಯಜಮಾನರಿಗೆ ವಿಶ್ ಮಾಡಿದ ವಿಜಯಲಕ್ಷ್ಮೀ! ಮಾಧ್ಯಮ ಪ್ರಕಟಣೆ ಮೂಲಕ ಟೀಕಿಸಿರುವ ಅವರು, ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದರು. ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರವಿದ್ದರೂ ನೀವು ಮುಲಾಜಿಗೆ ಬೀಳದೇ ಕರ್ನಾಟಕದ ಹಿತಾಸಕ್ತಿಯ … Continue reading ಬಿಜೆಪಿ, ಮೋದಿಯವರ ಚಿಯರ್ ಲೀಡರ್ ಆಗಿದ್ದೀರಿ: HDD ವ್ಯಂಗ್ಯ ಮಾಡಿದ ಸಿದ್ದರಾಮಯ್ಯ!