ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೆಜಿ ಹಳ್ಳಿ ಘಟನೆಯಲ್ಲಿ ಹತ್ತಾರು ವಾಹನ ಸುಟ್ಟು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಆದರೆ ನೀವು ಅನೇಕರನ್ನು ಕೇಸಿನಿಂದ ಬಿಡಲು ಮುಂದಾದಿರಿ ಎಂದು ಛಲವಾದಿ ಟೀಕಿಸಿದರು. ಹಾರ್ಟ್ ಅಟ್ಯಾಕ್ ತಡೆಯಲು ಈ ಬೀಜವೇ ಮದ್ದು: ನೀರಲ್ಲಿ ನೆನಸಿಟ್ಟು ತಿಂದ್ರೆ ಶುಗರ್‌-ಬಿಪಿ ಸಹ ಇರತ್ತೆ … Continue reading ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ