ಕೇವಲ ಈ ಒಂದು ಕಾರ್ಡ್ʼನಿಂದ ಪಡೆಯಬಹುದು 5 ಲಕ್ಷದ ಆರೋಗ್ಯ ಕವರೇಜ್! ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ..?
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 16ರಿಂದ 59 ವರ್ಷದೊಳಗಿನವರು ಆಯುಷ್ಮಾನ್ ಭಾರತ ಯೋಜನೆಯಡಿ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. 2018ರಲ್ಲಿ ಈ ದರವನ್ನು ನಿಗದಿ ಮಾಡಲಾಗಿದೆ. ಹೆಚ್ಚಿದ ಹಣದುಬ್ಬರ ಹಾಗೂ ಕಸಿ, ಕ್ಯಾನ್ಸರ್ನಂತಹ ದುಬಾರಿ ಚಿಕಿತ್ಸೆಗಳಿಗೂ ಅನುಕೂಲವಾಗಲಿ ಎಂದು ಇದೀಗ ವಿಮೆ ದರ ಹೆಚ್ಚಳ ಮಾಡುವ ಚಿಂತನೆ ಇದೆ. ಜೊತೆಗೆ ಇದೀಗ ಸರ್ಕಾರ 70 ವರ್ಷ ಮೇಲ್ಪಟ್ಟವರನ್ನೂ ವಿಮಾ ಸೌಲಭ್ಯದ ವ್ಯಾಪ್ತಿಗೆ ತರಲು ಉದ್ದೇಶಿಸಿದೆ. … Continue reading ಕೇವಲ ಈ ಒಂದು ಕಾರ್ಡ್ʼನಿಂದ ಪಡೆಯಬಹುದು 5 ಲಕ್ಷದ ಆರೋಗ್ಯ ಕವರೇಜ್! ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ..?
Copy and paste this URL into your WordPress site to embed
Copy and paste this code into your site to embed