ರೈತರೇ ಗಮನಿಸಿ: ಮೊಬೈಲ್ ಮೂಲಕವೇ ನಿಮ್ಮ ಜಮೀನಿನ ಪೋಡಿ ನಕ್ಷೆ ಪಡೆಯಬಹುದು.!

ರೈತರೇ ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿಗೊಳಿಸಲಾಗಿದೆ ಹಾಗೆ ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ. ಪೋಡಿ ಎಂದರೇನು?: ಪೋಡಿ ಎಂದರೆ ಜಮೀನಿನ ಭಾಗ ಮಾಡುವುದು ಎಂದರ್ಥ. ಅಂದರೆ ಒಂದೇ ಸರ್ವೇ ನಂಬರಿನಲ್ಲಿ ಒಬ್ಬರಿಗಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಎಲ್ಲಾ ಸದಸ್ಯರ ಹೆಸರಿನ ಮೇಲೆ ಸರ್ವೇ ನಂಬರ್ ಮಾಡುವುದನ್ನೇ ಪೋಡಿ ಎಂದು ಕರೆಯುವರು. ಪೋಡಿ … Continue reading ರೈತರೇ ಗಮನಿಸಿ: ಮೊಬೈಲ್ ಮೂಲಕವೇ ನಿಮ್ಮ ಜಮೀನಿನ ಪೋಡಿ ನಕ್ಷೆ ಪಡೆಯಬಹುದು.!