Ration Card: ನೀವು ಹೊಸ APL-BPL ರೇಷನ್ ಕಾರ್ಡ್ ಪಡೆಯಲು ಈ ಅರ್ಹತೆ ಹೊಂದಿರಬೇಕು!

ಬೆಂಗಳೂರು:- ರೇಷನ್‌ ಕಾರ್ಡ್‌ ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ಕಡ್ಡಾಯ ದಾಖಲೆಯಾಗಿದೆ. ಇದಲ್ಲದೆ, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲಕರ ಪರವಾನಗಿ, ಪ್ಯಾನ್ ಕಾರ್ಡ್‌ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಿಸುತ್ತದೆ. ಹೀಗಾಗಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದ ನಾಗರೀಕರು ಆಹಾರ ಮತ್ತು … Continue reading Ration Card: ನೀವು ಹೊಸ APL-BPL ರೇಷನ್ ಕಾರ್ಡ್ ಪಡೆಯಲು ಈ ಅರ್ಹತೆ ಹೊಂದಿರಬೇಕು!