ಬಾಳೆದಿಂಡಿನ ಈ ಆರೋಗ್ಯ ಲಾಭಗಳನ್ನು ನೀವು ತಿಳಿದುಕೊಳ್ಳಲೇ ಬೇಕು

ಸಾಮಾನ್ಯವಾಗಿ ಬಾಳೆ ದಿಂಡಿನ ಪಲ್ಯವನ್ನು ತಿನ್ನಲೇ ಬೇಕು ಎನ್ನುವ ಮಾತು ಇದೆ. ಬಾಳೆ ನಾರಿನಾಂಶವಾಗಿರುವುದರಿಂದ ಇದು ಜೀರ್ಣಕ್ರಿಯೆಗೆ ಕೂಡ ಸಹಕಾರಿಯಾಗಿದೆ. ಬಾಳೆ ದಿಂಡನ್ನು ಸಾಂಪ್ರದಾಯಿಕ ಔಷಧದಲ್ಲಿಯೂ ಬಳಸಲಾಗುತ್ತದೆ. ಹಾಗಾದರೆ ಬಾಳೆ ದಿಂಡಿನ ಪ್ರಯೋಜನಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಬ್ಬದ ಸಡಗರದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ.. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿ! ಪೋಷಕಾಂಶಗಳು: ಬಾಳೆದಿಂಡಿನಲ್ಲಿ ನಾರಿನಂಶ ಅಧಿಕವಾಗಿದೆ. ಕ್ಯಾಲೋರಿಗಳು ತುಂಬಾ ಕಡಿಮೆ. ಇದಲ್ಲದೆ, ಇದು ಪೊಟ್ಯಾಸಿಯಮ್, ಮೆಗ್ನೀಸಿಯಮ್, ತಾಮ್ರದ ಕಬ್ಬಿಣದಂತಹ ಇತರ ಖನಿಜಗಳನ್ನು ಮತ್ತು ವಿಟಮಿನ್ … Continue reading ಬಾಳೆದಿಂಡಿನ ಈ ಆರೋಗ್ಯ ಲಾಭಗಳನ್ನು ನೀವು ತಿಳಿದುಕೊಳ್ಳಲೇ ಬೇಕು