ಮೈಬಣ್ಣದಿಂದ ಟೀಕೆಗೆ ಗುರಿಯಾಗಿದ್ದ ಮಿಥುನ್ ಚಕ್ರವರ್ತಿ ಮಾಡಿದ್ದು ಗೊತ್ತಾದ್ರೆ ಶಾಕ್ ಆಗ್ತೀರಾ!

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ತಮ್ಮ ನಟನೆಯ ಹಾಗೂ ಡ್ಯಾನ್ಸ್ ಮೂಲಕವೇ ಸಖತ್ ಖ್ಯಾತಿ ಘಳಿಸಿದ್ದಾರೆ. ಮೊದಲ ಸಿನಿಮಾದಲ್ಲೇ ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದುಕೊಂಡ ಮಿಥುನ್ ಚಕ್ರವರ್ತಿ ಇದೀಗ ಭಾರತೀಯ ಚಿತ್ರರಂಗಕ್ಕೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಮಾತನಾಡಿದ ನಟ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಆರಂಭದಲ್ಲಿ ತಮ್ಮ ಮೈಬಣ್ಣದಿಂದ ಟೀಕೆಗೆ ಗುರಿಯಾಗಿದ್ದು ಅದರಿಂದ ಹೊರ ಬರಲು ಮಾಡಿದ್ದೇನು ಎಂಬುದನ್ನು ಹೇಳಿದ್ದಾರೆ. ”ಮೊದಲ ರಾಷ್ಟ್ರಪ್ರಶಸ್ತಿ ಗೆದ್ದ ಮೇಲೆ ನಾನು … Continue reading ಮೈಬಣ್ಣದಿಂದ ಟೀಕೆಗೆ ಗುರಿಯಾಗಿದ್ದ ಮಿಥುನ್ ಚಕ್ರವರ್ತಿ ಮಾಡಿದ್ದು ಗೊತ್ತಾದ್ರೆ ಶಾಕ್ ಆಗ್ತೀರಾ!