ಬೆಂಗಳೂರು: ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಪ್ರೇಮಿಗಳ ಶವ ಪತ್ತೆಯಾಗಿದೆ.
ಹೌದು.. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದು ಜುಲೈ 1 ರಂದು ನಾಪತ್ತೆಯಾಗಿದ್ದ ಪ್ರೇಮಿಗಳು ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು ಆದರೆ ಯುವಜೋಡಿಯ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ವಿದ್ಯಾರ್ಥಿನಿ ಪೋಷಕರು
Gud News: ಇವರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ: ಸರ್ಕಾರದಿಂದ ಮಹತ್ವದ ಆದೇಶ
ತಲಘಟ್ಟಪುರ ಸಮೀಪದ ಅಂಜನಾಪುರ ವಾಸವಿದ್ದ ವಿದ್ಯಾರ್ಥಿನಿ ಹಾಗೂ ಕೋಣನಕುಂಟೆ ನಿವಾಸಿ ಯುವಕ ಶ್ರೀಕಾಂತ್ ನಾಪತ್ತೆಯಾಗಿದ್ದರು ತದಾ ನಂತರ ನಾಪತ್ತೆ ಹಿನ್ನಲೆ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಇಂದು ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.