Breaking: ಬೆಂಗಳೂರಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ!
ಬೆಂಗಳೂರು: ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಪ್ರೇಮಿಗಳ ಶವ ಪತ್ತೆಯಾಗಿದೆ. ಹೌದು.. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದು ಜುಲೈ 1 ರಂದು ನಾಪತ್ತೆಯಾಗಿದ್ದ ಪ್ರೇಮಿಗಳು ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು ಆದರೆ ಯುವಜೋಡಿಯ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ವಿದ್ಯಾರ್ಥಿನಿ ಪೋಷಕರು Gud News: ಇವರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ: ಸರ್ಕಾರದಿಂದ ಮಹತ್ವದ ಆದೇಶ ತಲಘಟ್ಟಪುರ ಸಮೀಪದ … Continue reading Breaking: ಬೆಂಗಳೂರಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed