“ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತು ರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”!

ಒಂದೇ ಟೇಕ್ ನಲ್ಲಿ ಚಿತ್ರೀಕರಣವಾಗಿದ್ದ “ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”. ಇತ್ತೀಚೆಗೆ ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರ ಸಹೋದರಿ ಸ್ಪೂರ್ತಿ ಕೃಷ್ಣಮೂರ್ತಿ ಆರಂಭ ಫಲಕ ತೋರಿದರು. ನಿರ್ದೇಶಕರ ಪುತ್ರ ಲಿಖಿತ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬೆಂಗಳೂರಿನ ವಾಹನ ಸವಾರರೇ ಇಲ್ಲಿ ಕೇಳಿ: ನಾಳೆಯಿಂದ … Continue reading “ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತು ರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”!