ಬೆಂಗಳೂರು:- ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಆಕ್ರೋಶ ಹೊರ ಹಾಕಿದ್ದಾರೆ.
2 ನೇ ಹಂತದ ಲೋಕಸಭಾ ಚುನಾವಣೆ: ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ..!
ಹೀಗಾಗಿ ಮೆಟ್ರೋ ರೈಲು ಸಂಚಾರ ನಿಗಮ ಗೆ ಪ್ರಯಾಣಿಕರೋರ್ವರು ದೂರು ನೀಡಿದ್ದಾರೆ. ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ” ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ “ಬೆಂಗಳೂರು ಮೆಟ್ರೋ ನಿಧಾನವಾಗಿ ದೆಹಲಿ ಮೆಟ್ರೋ ರೀತಿ ಆಗುತ್ತಿದೆ. ಯುವತಿ ಯುವಕನಿಗೆ ಮುತ್ತು ನೀಡುತ್ತಿದ್ದಾಳೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್ಸಿಎಲ್ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.