ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಬೆಂಗಳೂರು:- ಮೆಟ್ರೋದಲ್ಲಿ ಯುವತಿಯೋರ್ವಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಿರುಕುಳ ಎಸಗಿದ ವ್ಯಕ್ತಿ ಗುಂಪಿನಲ್ಲಿ ಸಲೀಸಾಗಿ ಕಣ್ಮರೆಯಾಗಿದ್ದಾನೆ. ಸಂತ್ರಸ್ತೆಯ ಸ್ನೇಹಿತರು ಈ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಹಂಚಿಕೊಂಡಿರುವ ಆಕೆಯ ಸ್ನೇಹಿತರು, ಕಾಲೇಜಿಗೆ ಹೋಗಲು ಬಸ್ ಬಳಸಲಾಗುತ್ತಿತ್ತು. ಆದರೆ ಸೋಮವಾರ ಮೆಟ್ರೋದಲ್ಲಿ ಪ್ರಯಾಣಿಸಲಾಯಿತು. ಮೆಜೆಸ್ಟಿಕ್‌ನಲ್ಲಿ ಬೆಳಗ್ಗೆ 8.50ರ ಸುಮಾರಿಗೆ ಮೆಟ್ರೋದಲ್ಲಿ ಸಾಕಷ್ಟು ಜನಸಂದಣಿ ಇತ್ತು. ಅಲ್ಲಿ ತಳ್ಳಾಟ, ನೂಕಾಟ ನಡೆಯುತ್ತಿತ್ತು. ಜನಸಂದಣಿ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಮಹಿಳೆ ಹೆಚ್ಚಿನ ಸಂಖ್ಯೆಯ … Continue reading ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
Copy and paste this URL into your WordPress site to embed
Copy and paste this code into your site to embed