Breaking News: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ..!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪೀಣ್ಯಾದ HMTಲೇಔಟ್ನಲ್ಲಿ ಜ್ಯೂಸ್ ಕುಡಿದುಕೊಂಡು ವಾಪಸ್ ಬರುತ್ತಿದ್ದ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಘಟನೆ ಜರುಗಿದೆ. ದಿಘ೯ದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದ ಸತೀಶ ಜಾರಕಿಹೊಳಿ ಅಭಿಮಾನಿ..! ಯುವತಿ, ಪೀಣ್ಯಾದ HMTಲೇಔಟ್ ನಲ್ಲಿ ರಾತ್ರಿ 9:45ರ ಸುಮಾರಿಗೆ ಜ್ಯೂಸ್ ಕುಡಿದು ವಾಪಸ್ ಪಿಜಿಗೆ ತೆರಳುವಾಗ ದುರುಳನೋರ್ವ ಆಕೆಯ ಎದೆ ಭಾಗಕ್ಕೆ ಮುಟ್ಟಿದ್ದಾನೆ. ಬಳಿಕ ಯುವತಿ ಕಿರುಚಾಡಿದ್ದರಿಂದ ಕಾಮುಕ ಬೈಕ್ನಲ್ಲಿ ಎಸ್ಕೇಪ್ ಆಗಿದ್ದಾನೆ. ಇನ್ನು ಯುವತಿಯ ಎದೆಯನ್ನು ಟಚ್ ಮಾಡಿ ವಿಕೃತಿ ಮೆರೆದು … Continue reading Breaking News: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ..!
Copy and paste this URL into your WordPress site to embed
Copy and paste this code into your site to embed