ನಿನ್ನ ತಂದೆ ದಾರಿಯಲ್ಲೇ ಹೋಗು ಯಶಸ್ಸು ಸಿಗುತ್ತದೆ ಎಂದರು: HDD ಭೇಟಿ ಬಳಿಕ ವಿಜಯೇಂದ್ರ ಹೇಳಿಕೆ

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಗಳು, ದೇವೇಗೌಡರನ್ನು ಇವತ್ತು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಅವ್ರು ಬಹಳ ಹೆಮ್ಮೆ ಪಟ್ಟರು ನಿಮ್ದು ಒಂದು ದೊಡ್ಡ ರಾಷ್ಟ್ರೀಯ ಪಕ್ಷ ಇಂತಹ ಪಕ್ಷದಲ್ಲಿ ಕಿರಿಯವನಾದ ನಿನಗೆ ನರೇಂದ್ರ ಮೋದಿಯವರು ಅವಕಾಶ ಕೊಟ್ಟಿದ್ದಾರೆ ತಂದೆಯವರಂತೆ ನೀನು ಯಶಸ್ಸು ಕಾಣುತ್ತೀಯಾ, ಅವರ ದಾರಿಯಲ್ಲಿ ಹೋಗು ನಿನಗೂ ಒಳ್ಳೆಯ ಯಶಸ್ಸು ಸಿಗುತ್ತದೆ ಎಂದು ದೇವೇಗೌಡರ ಭೇಟಿ ಬಳಿಕ ಬಿ ವೈ ವಿಜಯೇಂದ್ರ‌ ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಹೋಗುವಂತೆ ಸಲಹೆ ನೀಡಿದ್ದಾರೆ ಏನೇ … Continue reading ನಿನ್ನ ತಂದೆ ದಾರಿಯಲ್ಲೇ ಹೋಗು ಯಶಸ್ಸು ಸಿಗುತ್ತದೆ ಎಂದರು: HDD ಭೇಟಿ ಬಳಿಕ ವಿಜಯೇಂದ್ರ ಹೇಳಿಕೆ