ಸಿಎಂ ಪರ ಜಮೀರ್‌ ಅಹ್ಮದ್‌ ಬ್ಯಾಟಿಂಗ್: ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದ ಸಚಿವರು!

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿ ಅಧಿಕಾರದಲ್ಲಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದರೇ ತಾನೆ ಚರ್ಚೆ ಮಾಡಬೇಕಿರೋದು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ಅವರು ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ವಯನಾಡು ಬಳಿ ಭೀಕರ ಭೂಕುಸಿತ: ಕೇರಳ ಸಿಎಂ ಜೊತೆ ಪ್ರಧಾನಿ ಮೋದಿ ಮಾತು: HDK ಅಭಿನಂದನೆ! ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ? ಮುಡಾ (MUDA) ವಿಚಾರದಲ್ಲಿ ಸಿಎಂ … Continue reading ಸಿಎಂ ಪರ ಜಮೀರ್‌ ಅಹ್ಮದ್‌ ಬ್ಯಾಟಿಂಗ್: ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದ ಸಚಿವರು!