ಜೀ಼ ಕನ್ನಡದ ಸರಿಗಮಪ ಆಡಿಷನ್ ಬೆಳಗಾವಿಯಲ್ಲಿ ಇದೇ ಶನಿವಾರದಂದು!

ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್,ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ 1ವಾಹಿನಿ ಜೀ಼ ಕನ್ನಡ,ಈಗ ಮತ್ತೊಮ್ಮೆ ಸರಿಗಮಪ ರಿಯಾಲಿಟಿ ಶೋ ಮೂಲಕ ಕರುನಾಡಿನ ಹಾಡುಗರನ್ನ ಹುಡುಕುವ ಕೆಲಸ ಶುರುಮಾಡಿದೆ. BBK11: ಬಿಗ್ ಬಾಸ್ ಮನೆಗೆ ಬಂದ ದಾಂಡಿಗರು; ನರಕದ ವಸ್ತುಗಳೆಲ್ಲವೂ ಪೀಸ್-ಪೀಸ್! ಜೀ಼ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್,ಕಾಮಿಡಿ ಕಿಲಾಡಿಗಳು,ಡಿಕೆಡಿ ಮತ್ತು ಮಹಾನಟಿ ಮೂಲಕ ಈಗಾಗಲೆ ಸಾಕಷ್ಟು ನಟ-ನಟಿಯರು … Continue reading ಜೀ಼ ಕನ್ನಡದ ಸರಿಗಮಪ ಆಡಿಷನ್ ಬೆಳಗಾವಿಯಲ್ಲಿ ಇದೇ ಶನಿವಾರದಂದು!