ಬೆಂಗಳೂರಿಗೆ ಜೀಕಾ ಆತಂಕ: ಗರ್ಭಿಣಿಯರಿಗೆ ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆಗೆ ಸಿದ್ಧತೆ!

ಬೆಂಗಳೂರು:- ಬೆಂಗಳೂರಿಗೆ ಜೀಕಾ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣ ದಾಖಲಾಗಿರುವುದು ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣ ಆಗಿದ್ದು, ಗರ್ಭಿಣಿಯರ ಮೇಲೆ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ಇಡುತ್ತಿದೆ. ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆ ಕೂಡ ಮಾಡಿದೆ. ಬ್ಯಾನ್ ಆದ್ರೂ ಬೆಂಗಳೂರಲ್ಲಿ ಭರ್ಜರಿ ಸೇಲ್ ಆಗ್ತಿದೆ ಪಿಒಪಿ ಗಣೇಶ ಮೂರ್ತಿಗಳು! ಬೆಂಗಳೂರಿನ ಜಿಗಣಿಯಲ್ಲಿ ಗರ್ಭಿಣಿ ಸೇರಿದ ಹಾಗೇ 6 ಮಂದಿಯಲ್ಲಿ ಜಿಕಾ ಪತ್ತೆಯಾಗಿದ್ದು ಇಬ್ಬರು ಗುಣಮುಖರಾಗಿದ್ದರೆ, ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ. ನಾಲ್ವರಲ್ಲಿ ಮೂವರು ಗರ್ಭಿಣಿಯರೇ ಆಗಿದ್ದು, ಎಚ್ಚರಿಕೆ … Continue reading ಬೆಂಗಳೂರಿಗೆ ಜೀಕಾ ಆತಂಕ: ಗರ್ಭಿಣಿಯರಿಗೆ ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆಗೆ ಸಿದ್ಧತೆ!