ಆನೇಕಲ್‌ನಲ್ಲಿ ಝಿಕಾ ಭೀತಿ: ಆರು ಮಂದಿಗೆ ಸೋಂಕು ಪತ್ತೆ, 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್!

ಆನೇಕಲ್:- ಬೆಂಗಳೂರು ಹೊರ ವಲಯದ ಆನೇಕಲ್ ನ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಆರು ಮಂದಿ ರೋಗಿಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಕೋಲ್ಕತ್ತಾದ ವೈದ್ಯೆ ಅತ್ಯಾಚಾರ, ಕೊಲೆ ಕೇಸ್; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ! ಆರು‌ ಮಂದಿಗೆ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಗ್ಯೂ ರ‍್ಯಾಂಡಮ್‌ ಟೆಸ್ಟ್ ವೇಳೆ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಮನೆಯಲ್ಲಿ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಝಿಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ … Continue reading ಆನೇಕಲ್‌ನಲ್ಲಿ ಝಿಕಾ ಭೀತಿ: ಆರು ಮಂದಿಗೆ ಸೋಂಕು ಪತ್ತೆ, 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್!