ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ!

ಬೆಂಗಳೂರು:- ಡೆಂಗ್ಯೂ ಮಧ್ಯೆ ಝಿಕಾ ವೈರಸ್‌ ಆತಂಕ ಶುರುವಾಗಿದ್ದು, ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈಡಿಸ್ ಲಾರ್ವಾ ನಿರ್ಮೂಲನೆಯು ಸಮರ್ಪಕವಾಗಿ ನಡೆದಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಝಿಕಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಬಹುದು. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಜನರ ನಿದ್ದೆಗೆಡಿಸಿದ ಅರ್ಧಂಬರ್ಧ ಕಾಮಗಾರಿ: ವಾಹನ ಸವಾರರಿಗೆ ಸಂಕಷ್ಟ, ಹೊರಮಾವು ರಸ್ತೆಯಲ್ಲಿ ಧೂಳೋ ಧೂಳು! ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ. … Continue reading ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ!