Breaking News: ಬೆಂಗಳೂರಿನಲ್ಲಿ ಡೆಂಗ್ಯೂ ಜೊತೆ ಝಿಕಾ ವೈರಸ್ ಆತಂಕ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಜೊತೆ ಝಿಕಾ ವೈರಸ್ ಆತಂಕ ಮನೆ ಮಾಡಿದೆ. 22ನೇ ಶೃಂಗಸಭೆ: ಭಾರತದ ಪ್ರಧಾನಿಗೆ ರಷ್ಯಾದಲ್ಲಿ ಅದ್ದೂರಿ ಸ್ವಾಗತ! ಸಿಲಿಕಾನ್ ಸಿಟಿ ವೈರಸ್​ಗಳ ಹಬ್ ಆಗ್ತಿದ್ದು ಜನರಲ್ಲಿ ಸಾಂಕ್ರಾಮಿಕ ರೋಗಗಳ ಜೊತೆ ಜ್ವರದ ಪ್ರಕರಣ ಹೆಚ್ಚಾಗಿದೆ. ರಾಜಧಾನಿಯಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಾಗಿದ್ದು ಇದರ ಜೊತೆ ಝಿಕಾ ಸೇರಿದಂತೆ ಸಾಂಕ್ರಾಮಿಕ ಖಾಯಿಲೆಗಳ ಆತಂಕ ಹೆಚ್ಚಾಗಿದೆ. ಮಕ್ಕಳಲ್ಲಿ ಹಾಗೂ ದೊಡ್ಡವರಲ್ಲಿ ಜ್ವರ, ಕೆಮ್ಮು, ಗಂಟಲು ನೋವು, ಶೀತ, ನೆಗಡಿ, ವಾಂತಿ ಪ್ರಕರಣಗಳು ಹೆಚ್ಚಾಗಿವೆ. ಬದಲಾದ … Continue reading Breaking News: ಬೆಂಗಳೂರಿನಲ್ಲಿ ಡೆಂಗ್ಯೂ ಜೊತೆ ಝಿಕಾ ವೈರಸ್ ಆತಂಕ!