IND Vs ZIM: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಜಿಂಬಾಬ್ವೆ: 100 ರನ್​ಗಳಿಂದ ಗೆದ್ದ ಟೀಮ್ ಇಂಡಿಯಾ!

ಜಿಂಬಾಬ್ವೆ ವಿರುದ್ಧ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ಎರಡನೇ ಪಂದ್ಯದಲ್ಲಿ ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡಿದೆ. ಬೀಚ್ ಗಳಲ್ಲಿ ಹೀಗೆಲ್ಲಾ ಮಾಡ್ಬೇಡಿ: ಸಾರ್ವಜನಿಕರೇ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ! ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್ ಮತ್ತು ರಿಂಕು ಸಿಂಗ್ ಅವರ ಅಮೋಘ ಇನ್ನಿಂಗ್ಸ್ ಆಧಾರದ ಮೇಲೆ ಭಾರತ 100 ರನ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿದೆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿ … Continue reading IND Vs ZIM: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಜಿಂಬಾಬ್ವೆ: 100 ರನ್​ಗಳಿಂದ ಗೆದ್ದ ಟೀಮ್ ಇಂಡಿಯಾ!